ದುಬೈ/ಕುವೈತ್: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾದ 46 ಭಾರತೀಯರು ಸೇರಿದಂತೆ ಒಟ್ಟು 50 ಜನರ ಕುಟುಂಬಗಳಿಗೆ ಸರ್ಕಾರವು ತಲಾ ₹12.50 ಲಕ್ಷ ಪರಿಹಾರ ನೀಡಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಜೂನ್ 12ರಂದು ಕುವೈತ್‌ನ ಮಂಗಾಫ್ ನಗರದಲ್ಲಿ 7ನೇ ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೃಹತ್ ಅಗ್ನಿ ಅವಘಡದಲ್ಲಿ 50 ಜನ ಸಾವಿಗೀಡಾಗಿದ್ದರು.