ಕೈರೋ: ಈ ಬಾರಿಯ ಹಜ್ ವಾರ್ಷಿಕ ಯಾತ್ರೆ ಸಂದರ್ಭದಲ್ಲಿ ಅಧಿಕ ತಾಪಮಾನದಿಂದ 1,300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಈ ವರ್ಷ ಅಂದಾಜು 1.8 ಮಿಲಿಯನ್ ಯಾತ್ರಾರ್ಥಿಗಳು ಹಜ್ ಯಾತ್ರೆ ಕೈಗೊಂಡಿದ್ದರು.