ಬಾರ್ನೊ: ನೈಜೀರಿಯಾದ ಈಶಾನ್ಯ ರಾಜ್ಯ ಬಾರ್ನೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 18 ಮಂದಿ ಮೃತಪಟ್ಟಿದ್ದು, 48 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ತುರ್ತು ಸೇವೆಗಳ ನಿರ್ವಹಣಾ ಸಂಸ್ಥೆಯನ್ನು(ಎಸ್‌ಇಎಂಎ) ಉಲ್ಲೇಖಿಸಿ ಸಿಎನ್‌ಎನ್ ವರದಿ ಮಾಡಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.
ನೈಜೀರಿಯಾ | ಬಾರ್ನೊ ರಾಜ್ಯದಲ್ಲಿ ಸರಣಿ ಬಾಂಬ್ ಸ್ಫೋಟ: 18 ಮಂದಿ ಸಾವು
0
ಜೂನ್ 30, 2024
Tags