HEALTH TIPS

ಲೋಕಸಭಾ ಚುನಾವಣೆ 2024 Exit Polls: ಮತದಾನೋತ್ತರ ಸಮೀಕ್ಷೆಯಲ್ಲಿ NDA ಜಯಭೇರಿ!

           ನವದೆಹಲಿ: ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಬಹುತೇಕ ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಸ್ವೀಪ್ ಮಾಡುವ ಮೂಲಕ ಈ ಬಾರಿಯು ಅಧಿಕಾರದ ಗದ್ದುಗೆ ಏರುವ ಸಾಧ್ಯತೆ ಹೆಚ್ಚಾಗಿದೆ.

ವಿವಿಧ ಸಂಸ್ಥೆಗಳು ನಡೆಸಿದ ಸಮೀಕ್ಷೆಗಳು ಇಂತಿದೆ:

ಇಂಡಿಯಾ ನ್ಯೂಸ್- ಡಿ ಡೈನಾಮಿಕ್ಸ್ ಪ್ರಕಾರ:

ಎನ್ ಡಿಎ-371

INDIA-125

ಇತರೆ-47

Republic Bharat-P Marq:

ಎನ್ ಡಿಎ -359

INDIA-154

ಇತರೆ-30

Jan Ki Baat

NDA-362-392

INDIA Bloc-141-161

Axis My India: ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ

ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ನಲ್ಲಿ ಕರ್ನಾಟಕದಲ್ಲಿ ಬಿಜೆಪಿ 20-22 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಜೆಡಿಎಸ್ ಮೂರು ಸ್ಥಾನ ಗೆಲ್ಲುವ ಸಾಧ್ಯತೆ ಇರುವುದಾಗಿ ಹೇಳಿದೆ. ನೆರೆಯ

ಕೇರಳದಲ್ಲಿ ಬಿಜೆಪಿ 2-3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಕಾಂಗ್ರೆಸ್ 13-14 ಸ್ಥಾನ, ಆಡಳಿತಾರೂಢ ಎಲ್‌ಡಿಎಫ್ ಕೇವಲ 1 ಸ್ಥಾನ ಗೆಲ್ಲುವ ನಿರೀಕ್ಷೆಯಿದೆ ಎಂದು ಹೇಳಿದೆ.

TV5 ತೆಲುಗು

ಎನ್ ಡಿಎ-359

INDIA-154

ಇತರೆ- 30

Republic Bharat-Matrize

ಎನ್ ಡಿಎ-353-368

INDIA-118-133

ಇತರೆ-43-48

Newsnation:

ಎನ್ ಡಿಎ: 342-378

India: 153-169

ಇತರೆ: 21-23

             ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಭವಿಷ್ಯ ನುಡಿದಿವೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries