ಸೋಲ್: 24 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು (ಬುಧವಾರ) ಉತ್ತರ ಕೊರಿಯಾಕ್ಕೆ ಭೇಟಿ ನೀಡಿದ್ದಾರೆ.

ಪಿಯೊಂಗ್ಯಾಂಗ್‌ನ ವಿಮಾನ ನಿಲ್ದಾಣದಲ್ಲಿ ಪುಟಿನ್‌ನನ್ನು ಉತ್ತರ ಕೊರಿಯಾದ ನಾಯಕ ಕಿಮ್ ಜೊಂಗ್ ಉನ್ ಬರಮಾಡಿಕೊಂಡರು. ಈ ವೇಳೆ ಇಬ್ಬರು ಪರಸ್ಪರ ಅಪ್ಪಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.