ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ ಇಂದು ನಡೆಯಿತು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ ಇಂದು ನಡೆಯಿತು.
ಪ್ರಮಾಣವಚನ ಕಾರ್ಯಕ್ರಮ ಜೂನ್ 8ರಂದು ನಡೆಯಲಿದೆ ಎಂದು ತಿಳಿದು ಬಂದಿದೆ. ಟಿಡಿಪಿ ಹಾಗೂ ಜೆಡಿಯು ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆಯಿದೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಪೋಸ್ಟ್ ಮಾಡಿದೆ.