ಗಾಜಾಪಟ್ಟಿ: ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ನಡುವೆ ಎಂಟು ತಿಂಗಳಿನಿಂದ ನಡೆಯುತ್ತಿರುವ ಯುದ್ಧದಿಂದಾಗಿ 37,296 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತವಿರುವ ಗಾಜಾ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿಕೆ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, ಒಟ್ಟು 85,197 ನಾಗರಿಕರು ಗಾಯಗೊಂಡಿದ್ದಾರೆ ಎಂದೂ ಹೇಳಿದೆ.