ಬೀಜಿಂಗ್: ಚೀನಾದ ದಕ್ಷಿಣ ಭಾಗದಲ್ಲಿರುವ ಗ್ವಾಂಗ್‌ಡಾಂಗ್ ವಲಯದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮಳೆ ಸಂಬಂಧಿತ ಕಾರಣಗಳಿಂದ ಮೃತಪಟ್ಟವರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಲಿದ್ದು, ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ಸೃಷ್ಟಿಯಾಗಿದೆ.