ನವದೆಹಲಿ: ಆಗ್ನೇಯ ದೆಹಲಿಯ ಸರಿತಾ ವಿಹಾರ್‌ನಲ್ಲಿ ಸೋಮವಾರ ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.
ನವದೆಹಲಿ: ಆಗ್ನೇಯ ದೆಹಲಿಯ ಸರಿತಾ ವಿಹಾರ್‌ನಲ್ಲಿ ಸೋಮವಾರ ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.
ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್‌ಪ್ರೆಸ್‌ನ 4 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ರೈಲ್ವೆ ಸಿಪಿಆರ್‌ಒ ತಿಳಿಸಿದ್ದಾರೆ.
ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಈವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ರೈಲ್ವೆ ಡಿಸಿಪಿ ತಿಳಿಸಿದ್ದಾರೆ.