ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) 'ಸಾಂಸ್ಥಿಕ ವೈಫಲ್ಯ' ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಹೇಳಿದರು.

'ಯುಜಿಸಿ-ನೆಟ್ ಪರೀಕ್ಷೆ ರದ್ದುಗೊಳಿಸಿರುವುದು ಆಲೋಚನೆ ಮಾಡದೆ ತೆಗೆದುಕೊಂಡ ನಿರ್ಧಾರ ಅಲ್ಲ.ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಸ್ಪಷ್ಟ ಪುರಾವೆಗಳು ಲಭ್ಯವಾದ್ದರಿಂದ ಪರೀಕ್ಷೆ ರದ್ದುಗೊಳಿಸಲು ನಿರ್ಧರಿಸಿದ್ದೇವೆ' ಎಂದರು.