HEALTH TIPS

ವಯನಾಡ್‌ನಲ್ಲಿ ಸ್ಫೋಟಕ ಪತ್ತೆ

           ಯನಾಡ್: ವಯನಾಡ್ ಜಿಲ್ಲೆಯಲ್ಲಿ ಸಶಸ್ತ್ರ ಮಾವೋವಾದಿಗಳು ಇದ್ದಾರೆ ಎಂಬ ವರದಿಗಳ ನಡುವೆಯೇ, ಜಿಲ್ಲೆಯ ಹಳ್ಳಿಯೊಂದರಲ್ಲಿ ಹುದುಗಿಸಿ ಇಟ್ಟಿದ್ದ ಸ್ಫೋಟಕ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

               ತಳಪ್ಪುಳ ಪೊಲೀಸ್ ಠಾಣಾ ವ್ಯಾಪ್ತಿಯ ಮಕ್ಕಿಮಾಲಾ ಪ್ರದೇಶದಲ್ಲಿ ಸ್ಫೋಟಕ ಪತ್ತೆಯಾಗಿದೆ.

ಕೇರಳ ಪೊಲೀಸ್ ಇಲಾಖೆಯ ಥಂಡರ್‌ಬೋಲ್ಟ್‌ ಪಡೆಯು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾಗ ಇದು ಪತ್ತೆಯಾಗಿದೆ. ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries