HEALTH TIPS

ವಿದ್ಯಾಶ್ರೀಯಲ್ಲಿ ವಾಚನಾ ಸಪ್ತಾಹ

        ಸಮರಸ ಚಿತ್ರಸುದ್ದಿ:  ಮುಳ್ಳೇರಿಯ: ವಿದ್ಯಾಶ್ರೀ ಶಿಕ್ಷಣ ಕೇಂದ್ರದಲ್ಲಿ ವಾಚನಾ ಸಪ್ತಾಹದ ಅಂಗವಾಗಿ ಪುಸ್ತಕ ಪ್ರದರ್ಶನವನ್ನು ನಡೆಸಿ ಓದುವಿಕೆಯ ಮಹತ್ವವನ್ನು ತಿಳಿಸಿ ಮಕ್ಕಳನ್ನು ಪುಸ್ತಕಗಳ ಓದುವಿಕೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸಲಾಯಿತು. ಈ ಹಿನ್ನೆಲೆಯಲ್ಲಿ ಒಂದು ವಾರದ ತನಕ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳೊಂದಿಗೆ ರಸಪ್ರಶ್ನೆ ಸ್ಪರ್ಧೆಯನ್ನೂ ನಡೆಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries