HEALTH TIPS

ಭಾರೀ ಮಳೆ: ಈ ಜಿಲ್ಲೆಗಳಿಗೆ ಎಚ್ಚರಿಕೆ

                   ತಿರುವನಂತಪುರಂ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆ ಆರು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.

                 ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಎರ್ನಾಕುಳಂ, ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

                ನಾಳೆ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ  ಶುಕ್ರವಾರದ ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

                24 ಗಂಟೆಗಳಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗಲಿದೆ. ಹವಾಮಾನ ಇಲಾಖೆಯು ಇಂದು ಮಧ್ಯಾಹ್ನ 1:30 ಕ್ಕೆ ಘೋಷಿಸಲಾದ ಮಳೆಯ ಎಚ್ಚರಿಕೆಯಲ್ಲಿ ಇದನ್ನು ಪ್ರಕಟಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries