ವಿಜಯವಾಡ: ನಟ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿಯಾಗಿ ಬುಧವಾರ ವೇದ-ಮಂತ್ರ ಘೋಷಗಳ ನಡುವೆ ಅಧಿಕಾರ ಸ್ವೀಕರಿಸಿದರು.

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಪರಿಸರ, ಅರಣ್ಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಗಳನ್ನು ಪವನ್ ಕಲ್ಯಾಣ್ ಹೊಂದಿದ್ದಾರೆ.