ತಿರುವನಂತಪುರಂ: ಕೇರಳದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು (ಶನಿವಾರ) ಕೂಡ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ ) ಮುನ್ಸೂಚನೆ ನೀಡಿದೆ.

ಐಎಂಡಿ ಪ್ರಕಾರ, ತಿರುವನಂತಪುರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆ ಹಾಗೂ 40 ಕಿ.