ಬೆಂಗಳೂರು:ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ವಿಧಾನಸೌಧದಲ್ಲಿರುವ ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಅಧಿಕೃತವಾಗಿ ಕಾರ್ಯ ಚಟುವಟಿಕೆ ಪ್ರಾರಂಭಿಸಿದ್ದಾರೆ.