ಡೆಹರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ಡೋಡಿತಾಲ್ ಪರ್ವತಕ್ಕೆ ಚಾರಣಕ್ಕೆ ತೆರಳಿದ್ದ ವೇಳೆ ಚಾರಣಿಗರೊಬ್ಬರು ಮೃತಪಟ್ಟಿದ್ದು, ಇನ್ನೊಬ್ಬರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡ: ಡೋಡಿತಾಲ್ ಪರ್ವತ ಚಾರಣಕ್ಕೆ ತೆರಳಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
0
ಜೂನ್ 17, 2024
Tags