ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾರತದ ನೆರೆಹೊರೆಯ ದೇಶಗಳ ನಾಯಕರು ಭಾಗವಹಿಸಿದ್ದರು.
ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾರತದ ನೆರೆಹೊರೆಯ ದೇಶಗಳ ನಾಯಕರು ಭಾಗವಹಿಸಿದ್ದರು.
ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ 'ಪ್ರಚಂಡ', ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜಗನ್ನಾಥ್, ಭೂತಾನ್ ಪ್ರಧಾನಿ ಶೆರಿಂಗ್ ತೊಬ್ಗೆ ಅವರು ಪಾಲ್ಗೊಂಡಿದ್ದರು.