ದುಬೈ: ಇರಾನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದ ಅಮೀರ್‌ಹೊಸೇನ್ ಘಜೀಜಾದೇ ಹಾಶಿಮಿ ಅವರು ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಮಾಧ್ಯಮ ಗುರುವಾರ ವರದಿ ಮಾಡಿದೆ.

53 ವರ್ಷದ ಹಾಶಿಮಿ ಅವರು ಇಬ್ರಾಹಿಂ ರೈಸಿ ಅವರ ಆಡಳಿತದಲ್ಲಿ ಉಪಾಧ್ಯಕ್ಷರುಗಳಲ್ಲಿ ಒಬ್ಬರಾಗಿದ್ದರು.