ಸಮರಸ ಚಿತ್ರಸುದ್ದಿ: ಕಾಸರಗೋಡು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಕಾರ್ಯಕ್ರಮ ಜಿಲ್ಲಾ ಐಸಿಡಿಎಸ್ ಅಧಿಕಾರಿ ಸುಧಾ ಐಸಿಡಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಅಂಗನವಾಡಿ ಶಿಕ್ಷಕಿ ಅಂಗನವಾಡಿ ಕಾರ್ಯಕರ್ತೆಯರ ಪೋಷಕರ ನೇತೃತ್ವದಲ್ಲಿ ಅಂಗನವಾಡಿ ಪ್ರವೇಶೋತ್ಸವವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.