ಸಮರಸ ಚಿತ್ರಸುದ್ದಿ: ಮಧೂರು: ವಿಶ್ವ ಪರಿಸರ ದಿನದ ಅಂಗವಾಗಿ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ವಠಾರದಲ್ಲಿ ವಿವಿಧ ಪ್ರಬೇದಗಳ ಸಸಿ ನೆಡಲಾಯಿತು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಟಿ ರಾಜೇಶ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ದೇಗುಲದ ಸಿಬಂದಿ ಬಿ.ಎನ್ ಸುಬ್ರಹಮಣ್ಯ, ವೇಣುಗೋಪಾಲ್, ಕೃಷ್ಣ ಪ್ರಸಾದ್ ಅಡಿಗ, ಪುಷ್ಪ ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.