ಸಿಯೋಲ್ : ಉತ್ತರ ಕೊರಿಯಾವು ಗಡಿಯ ಬಳಿ ಉಭಯ ದೇಶಗಳನ್ನು ಪ್ರತ್ಯೇಕಿಸುವ `ಸೇನಾರಹಿತ ವಲಯ'ದ ಒಳಗೆ ರಸ್ತೆಗಳು ಹಾಗೂ ಗೋಡೆಯನ್ನು ಕಟ್ಟುತ್ತಿದೆ ಎಂದು ದಕ್ಷಿಣ ಕೊರಿಯಾದ ಮಾಧ್ಯಮ ಶನಿವಾರ ವರದಿ ಮಾಡಿವೆ.

ಮಿಲಿಟರಿ ಗಡಿರೇಖೆಯ(ಎಂಡಿಎಲ್) ಉತ್ತರದಲ್ಲಿ ಈ ನಿರ್ಮಾಣ ಚಟುವಟಿಕೆ ನಡೆಯುತ್ತಿದೆ.