ಮುಂಬೈ: ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿ ತರಿಸಿದ್ದ ಕೋನ್ ಐಸ್‌ಕ್ರೀಮ್‌ನಲ್ಲಿ ಮಾನವನ ಬೆರಳಿನ ತುಂಡು ಸಿಕ್ಕಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ.

ಐಸ್‌ಕ್ರೀಮ್‌ಅನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ ಸಿಕ್ಕ ಮಾನವನ ಬೆರಳಿನ ತುಂಡು ಎನ್ನಲಾದ ವಸ್ತುವನ್ನು ವಿಧಿವಿಜ್ಞಾನ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.