ರಾಜ್‌ಕೋಟ್: ಭಾರಿ ಮಳೆಯಿಂದಾಗಿ ರಾಜ್‌ಕೋಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿದ್ದ ಚಾವಣಿ ಶನಿವಾರ ಕುಸಿದುಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ.
ಧಾರಾಕಾರ ಮಳೆ: ರಾಜ್‌ಕೋಟ್ ವಿಮಾನ ನಿಲ್ದಾಣದ ಚಾವಣಿ ಕುಸಿತ
0
ಜೂನ್ 30, 2024
Tags