ಹರಿದ್ವಾರ: ಹರಿದ್ವಾರದಲ್ಲಿ ಶನಿವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಸೂಖೀ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಹಲವು ಕಾರುಗಳು ಕೊಚ್ಚಿಹೋಗಿವೆ.

ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಯಾತ್ರಾಸ್ಥಳಗಳ ರಸ್ತೆಗಳು ಜಲಾವೃತವಾಗಿವೆ. ಮಳೆಯಿಲ್ಲದೆ ಸೂಖೀ ನದಿ ಒಣಗಿತ್ತು.