ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಮೆರವಣಿಗೆ ನಡೆಯಿತು. ನಂತರ ಶಾಲೆಯ ವಿದ್ಯಾರ್ಥಿಗಳಿಂದ ಕಿರು ಪ್ರಹಸನ ನಡೆಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾನಸ ಉಪಸ್ಥಿತರಿದ್ದರು.