ಸಿಯೋಲ್: ಗಡಿ ಪ್ರದೇಶಗಳಲ್ಲಿ ಕಸ ಮತ್ತು ಗೊಬ್ಬರ ತುಂಬಿದ ಒಂದು ಸಾವಿರ ಬಲೂನ್‌ಗಳನ್ನು ಹಾರಿಬಿಟ್ಟ ಉತ್ತರ ಕೊರಿಯಾದ ವಿರುದ್ಧ ದಕ್ಷಿಣ ಕೊರಿಯಾ ಪ್ರತೀಕಾರಕ್ಕೆ ಮುಂದಾಗಿದೆ. ತಾನು ಧ್ವನಿವರ್ಧಕಗಳಲ್ಲಿ ಉತ್ತರ ಕೊರಿಯಾ ವಿರೋಧಿ ಪ್ರಚಾರ ಮಾಡುವುದಾಗಿ ಘೋಷಿಸಿದೆ.
ಸಿಯೋಲ್ | ಕಸದ ಬಲೂನ್ ವಿರುದ್ಧ ಪ್ರತೀಕಾರಕ್ಕೆ ನಿರ್ಧಾರ
0
ಜೂನ್ 10, 2024
Tags