ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಸಂಸದರಾಗಿ ಆಯ್ಕೆಯಾದ ರಾಜ್‍ಮೋಹನ್ ಉಣ್ಣಿತ್ತಾನ್ ಅವರು ಎಡನೀರು ಮಠಕ್ಕೆ ಭೇಟಿನೀಡಿದರು. ಈ ಸಂದರ್ಭ ನೂತನ ಸಂಸದರನ್ನು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು.