ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿವೆ. ಈ ಘಟನೆಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಅಡಗಿರುವ ವಿಷಯ ತಿಳಿದ ನಂತರ, ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿ, ಪ್ರದೇಶವನ್ನು ಸುತ್ತುವರಿದವು.