ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಎನ್‌ಡಿಎ ಬಹುಮತದತ್ತ ಸಾಗುತ್ತಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಕಂಗನಾ ರನೌತ್, ಹೇಮಾ ಮಾಲಿನಿ , ಡಿಂಪಲ್ ಯಾದವ್ ಮತ್ತು ಮೀಸಾ ಭಾರತಿ ಸೇರಿದಂತೆ ಕೆಲವು ಪ್ರಮುಖ ಮಹಿಳಾ ಅಭ್ಯರ್ಥಿಗಳು ಗಮನಾರ್ಹ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶ: ಮುನ್ನಡೆ ಸಾಧಿಸಿದ ಮಹಿಳಾ ಅಭ್ಯರ್ಥಿಗಳಿವರು..
0
ಜೂನ್ 05, 2024
Tags