ಲಂಡನ್: ಬ್ರಿಟನ್ನ ಲಂಡನ್ ರೆಸ್ಟೋರೆಂಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕೇರಳದ 9 ವರ್ಷದ ಬಾಲಕಿಯ ಸಹಿತ ನಾಲ್ಕು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಲಂಡನ್: ಬ್ರಿಟನ್ನ ಲಂಡನ್ ರೆಸ್ಟೋರೆಂಟ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕೇರಳದ 9 ವರ್ಷದ ಬಾಲಕಿಯ ಸಹಿತ ನಾಲ್ಕು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬುಧವಾರ ರಾತ್ರಿ ಕೇರಳ ಮೂಲದ ಕುಟುಂಬ ಲಂಡನ್ನ ಕಿಂಗ್ಸ್ಲ್ಯಾಂಡ್ ಹೈಸ್ಟ್ರೀಟ್ನಲ್ಲಿರುವ ರೆಸ್ಟೋರೆಂಟ್ನಲ್ಲಿ ಊಟ ಮಾಡುತ್ತಿದ್ದಾಗ ಬೈಕ್ನಲ್ಲಿ ಬಂದ ವ್ಯಕ್ತಿಗಳು ಹೋಟೆಲ್ಗೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.