ನವದೆಹಲಿ: ಭಾರತ ಸೇರಿದಂತೆ ವಿಶ್ವದಾಧ್ಯಂತ ಗೂಗಲ್ ನ ಗೂಗಲ್ ನ್ಯೂಸ್, ಗೂಗಲ್ ಡಿಸ್ಕವರ್ ಸೇವೆ ಡೌನ್ ಆಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬಳಕೆದಾರರು ಪರದಾಡುವಂತಾಗಿದೆ.
ಭಾರತ ಸೇರಿದಂತೆ ವಿಶ್ವದಾಧ್ಯಂತ ಗೂಗಲ್ ನ್ಯೂಸ್, ಗೂಗಲ್ ಡಿಸ್ಕವರ್ ಸೇವೆ ಡೌನ್: ಬಳಕೆದಾರರು ಪರದಾಟ
0
ಜೂನ್ 01, 2024
Tags