ಚಂಡೀಗಢ: ಪ್ರತ್ಯೇಕತಾವಾದಿ ಚಳವಳಿಯ ನಾಯಕ ಮತ್ತು ಸಿಖ್ ಬೋಧಕ ಅಮೃತ್‌ಪಾಲ್ ಸಿಂಗ್ ಮತ್ತು ಪ್ರಧಾನಿ ಇಂದಿರಾ ಗಾಂಧಿ ಹಂತಕರಲ್ಲಿ ಒಬ್ಬನ ಮಗ ಸರಬ್ಜೀತ್ ಸಿಂಗ್ ಖಾಲ್ಸಾ ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದು, ಸಂಸತ್ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ.

ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಅಮೃತ್ ಪಾಲ್ ಸಿಂಗ್, ಫರೀದ್‌ಕೋಟ್ ಕ್ಷೇತ್ರದಿಂದ ಸರಬ್ಜೀತ್ ಸಿಂಗ್ ಖಾಲ್ಸಾ ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದರು.