ಸಮರಸ ಚಿತ್ರಸುದ್ದಿ: ಪೆರ್ಲ: ಬೆದ್ರಂಪಳ್ಳದ ದೇಶಾಭಿಮಾನಿ ಸಾರ್ವಜನಿಕ ಗ್ರಂಥಾಲಯದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಜಿಲ್ಲಾ ಲೈಬ್ರರಿ ಕೌನ್ಸಿಲ್ ಸದಸ್ಯ ಸುಧಾಕರ ಮಾಸ್ತರ್ ಕಾಟುಕುಕ್ಕೆ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.