ಮುಂಬೈ: 'ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ, ಕಾಲೇಜು ಆವರಣದಲ್ಲಿ ಹಿಜಾಬ್, ನಕಾಬ್ ಮತ್ತು ಬುರ್ಖಾ ನಿಷೇಧ ಮಾಡಿಲ್ಲ. ಏಕರೂಪ ವಸ್ತ್ರಸಂಹಿತೆ ಜಾರಿಗೊಳಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ' ಎಂದು ಇಲ್ಲಿನ ಕಾಲೇಜೊಂದು ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ.
ವಸ್ತ್ರ ಸಂಹಿತೆ ಭಾಗವಾಗಿ ಹಿಜಾಬ್ ನಿಷೇಧ: ಬಾಂಬೆ ಹೈಕೋರ್ಟ್‌ಗೆ ಕಾಲೇಜು ಮಾಹಿತಿ
0
ಜೂನ್ 20, 2024
Tags