ಕಾಸರಗೋಡು: ಎಡನೀರು ಶ್ರೀ ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಯವರ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ 2024ರ ಜುಲೈ 21ರಿಂದ ಸೆಪ್ಟೆಂಬರ್ 17ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು. ವ್ರತಾಚರಣೆಯ ಯಶಸ್ವಿಗಾಗಿ ಶ್ರೀ ಮಠದ ಅಭಿಮಾನಿ ಭಕ್ತರ ಸಭೆ ಜೂ.2ರಂದು ಬೆಳಗ್ಗೆ 10ಕ್ಕೆ ಎಡನೀರು ಶ್ರೀ ಮಠದಲ್ಲಿ ಜರಗಲಿರುವುದು.