ಶಿಯೋಪುರ್: ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಸೀಪ್ ನದಿಯಲ್ಲಿ ಶನಿವಾರ ದೋಣಿ ಮುಗುಚಿ ಐವರು ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ.

'ಜಿಲ್ಲಾ ಕೇಂದ್ರದಿಂದ 40 ಕಿ.ಮೀ ದೂರದ ಮನ್‌ಪುರದಲ್ಲಿ ಸಂಜೆ 4.30 ಗಂಟೆಗೆ ಈ ದುರಂತ ಸಂಭವಿಸಿದೆ. ದೋಣಿಯಲ್ಲಿ ಒಟ್ಟು 11 ಜನರಿದ್ದರು.