HEALTH TIPS

ಲಂಚ ಪಡೆದ ಆರೋಪ: ದಕ್ಷಿಣ ಆಫ್ರಿಕಾದ ಸಚಿವನ ಬಂಧನ

           ಜೊಹಾನೆಸ್‌ಬರ್ಗ್: ಲಂಚ ಪಡೆದ ಆರೋಪದ ಮೇಲೆ ದಕ್ಷಿಣ ಆಫ್ರಿಕಾದ ಸಚಿವ ಝಿಝಿ ಕೊಡ್ವಾ ಅವರನ್ನು ಬುಧವಾರ ಬಂಧಿಸಲಾಗಿದೆ.

          ಕ್ರೀಡಾ, ಕಲೆ ಮತ್ತು ಸಂಸ್ಕೃತಿ ಖಾತೆಗಳನ್ನು ಹೊಂದಿರುವ ಕೊಡ್ವಾ, ಉದ್ಯಮಿಯೊಬ್ಬರಿಂದ 90 ಸಾವಿರ ಡಾಲರ್‌ ( ₹75ಲಕ್ಷ) ಲಂಚ ಪಡೆದ ಆರೋಪ ಎದುರಿಸುತ್ತಿದ್ದಾರೆ.

            ಲಂಚ ಪಡೆದ ಹಣವನ್ನು ಐಷಾರಾಮಿ ಎಸ್‌ಯುವಿ ವಾಹನಗಳನ್ನು ಖರೀದಿಸಲು ಇವರು ಬಳಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

               ಕೊಡ್ವಾ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries