ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ ಎಂದು ಲೋಕಸಭಾ ಸಚಿವಾಲಯ ಮಂಗಳವಾರ ಹೇಳಿದೆ.

ರಾಹುಲ್ ಅವರು ವಯನಾಡ್ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪ್ರಕಟಿಸಿದ್ದರು.