ನವದೆಹಲಿ: ಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿದೆ.

ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂಬುವನಾಗಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.