ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು.
ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು.
ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.
ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು.
ಬಿಜೆಪಿ ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಗೆದ್ದಿದೆ.