HEALTH TIPS

ತ್ರಿಶೂರ್‌ | ಮುಖ್ಯ ರೈಲಿನಿಂದ ಬೇರ್ಪಟ್ಟ ಎಂಜಿನ್‌, ಕೋಚ್‌

        ತ್ರಿಶೂರ್‌: ಎರ್ನಾಕುಲಂ-ಟಾಟಾನಗರ ಎಕ್ಸ್‌ಪ್ರೆಸ್‌ ರೈಲು ತ್ರಿಶೂರ್‌ ರೈಲು ನಿಲ್ದಾಣದ ಮೂಲಕ ಶುಕ್ರವಾರ ಬೆಳಿಗ್ಗೆ ಸಂಚರಿಸುವ ವೇಳೆ ಎಂಜಿನ್‌ ಹಾಗೂ ಕೆಲವು ಕೋಚ್‌ಗಳು ಬೇರ್ಪಟ್ಟಿದ್ದವು ಎಂದು ರೈಲ್ವೆ ಮೂಲಗಳು ತಿಳಿಸಿವೆ.

           'ರೈಲಿನ ಮೂರನೇ ಕೋಚ್‌ ಬೇರ್ಪಟ್ಟಿದ್ದು, ಬೆಳಿಗ್ಗೆ 9.30ರ ವೇಳೆಗೆ ಈ ಘಟನೆ ನಡೆದಿದೆ.

ಸಮಸ್ಯೆ ಬಗೆಹರಿಸಿದ ಬಳಿಕ ಪ್ರಯಾಣ ಮುಂದುವರಿಸಲಾಯಿತು' ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

             'ಘಟನೆ ನಡೆದ ವೇಳೆ ರೈಲು ನಿಧಾನವಾಗಿ ಚಲಿಸುತ್ತಿದ್ದರಿಂದ, ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ಎಂಜಿನ್‌ ಬೇರ್ಪಡಲು ಕಾರಣ ಇನ್ನಷ್ಟೇ ತಿಳಿಯಬೇಕಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು' ಎಂದು ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries