ಬೀಜಿಂಗ್ : ಚಂದ್ರನ ಅಂಗಳದಲ್ಲಿನ ಕಲ್ಲು ಮತ್ತು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ತರಲಿರುವ ತನ್ನ ಬಾಹ್ಯಾಕಾಶ ನೌಕೆಯು ಭೂಮಿಯತ್ತ ಪ್ರಯಾಣ ಆರಂಭಿಸಿದೆ ಎಂದು ಚೀನಾ ಹೇಳಿದೆ.

ಕಳೆದ ತಿಂಗಳು ಉಡಾವಣೆ ಮಾಡಲಾಗಿದ್ದ ಚೇಂಜ್'ಇ-6 ಹೆಸರಿನ ಬಾಹ್ಯಾಕಾಶ ನೌಕೆಯು ಇತ್ತೀಚೆಗೆ ಚಂದ್ರನ ಮೇಲ್ಮೈನಲ್ಲಿ ಇಳಿದಿತ್ತು.