ತಿರುವನಂತಪುರ: ಕೇರಳದಾದ್ಯಂತ ನೈರುತ್ಯ ಮುಂಗಾರಿನ ಮಳೆಯ ಅಬ್ಬರ ಮುಂದುವರಿದಿದೆ. ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿರುವ ಕಾರಣ ಎರ್ನಾಕುಲಂ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕೇರಳದಲ್ಲಿ ಮುಂದುವರಿದ ನೈರುತ್ಯ ಮುಂಗಾರು: ಸುರಕ್ಷಿತವಾಗಿರಲು ಜನರಿಗೆ ಸೂಚನೆ
0
ಜೂನ್ 03, 2024
Tags