HEALTH TIPS

ಕಿಳಿಂಗಾರಲ್ಲಿ ಉಚಿತ ನೋಟ್ ಪುಸ್ತಕಗಳ ವಿತರಣೆ

         ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಒಂದರಿAದ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಶಾಲಾ ವ್ಯವಸ್ಥಾಪಕ ಕೊಡುಗೈ ದಾನಿ ಸಾಯಿರಾಂ ಕೆ.ಎನ್ ಕೃಷ್ಣ ಭಟ್ ಅವರು ಪ್ರತಿವರ್ಷದಂತೆ ಈ ವರ್ಷವೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries