ಬೆಂಗಳೂರು: ಬೆಂಗಳೂರು ನಗರದಲ್ಲಿನ ಮೂರು ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ, ಕಾಂಗ್ರೆಸ್ ಅಭ್ಯರ್ಥಿ, ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಕಣಕ್ಕೆ ಇಳಿದಿದ್ದರು.