ಸಮರಸ ಚಿತ್ರಸುದ್ದಿ: ಬದಿಯಡ್ಕ: ಹರಿಹರಪುರ ಶ್ರೀ ಅದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರು ಪ್ರಪ್ರಥಮ ಬಾರಿಗೆ ಶುಕ್ರವಾರ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀಮಠದ ಪರವಾಗಿ ಬರಮಾಡಿಕೊಂಡರು.