ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಸೋಮವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ದೊರೆತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.