ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಇಬ್ಬರು ಉಗ್ರರು ಪಾಕಿಸ್ತಾನದವರು ಮತ್ತು ಲಷ್ಕರ್-ಎ-ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಸದಸ್ಯರು ಎಂದು ಸೇನೆಯು ಗುರುವಾರ ತಿಳಿಸಿದೆ.

'ಮೃತ ಉಗ್ರರನ್ನು ಉಸ್ಮಾನ್ ಮತ್ತು ಉಮರ್ ಎಂದು ಗುರುತಿಸಲಾಗಿದೆ.