ಸಮರಸ ಚಿತ್ರಸುದ್ದಿ: ಬದಿಯಡ್ಕ: ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ಮುಂಬಯಿ ಪೂನಾದ ದಗಡು ಶೇಟ್ ಹಲ್ವಾಯಿ ಗಣಪತಿ ದೇವಸ್ಥಾನಕ್ಕೆ ಭೇಟಿನೀಡಿ ಪೂಜೆ ಸಲ್ಲಿಸಿದರು. ಆಡಳಿತ ಮಂಡಳಿಯವರು ಶ್ರೀಗಳನ್ನು ಗೌರವಿಸಿದರು.